
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿಯವರನ್ನು ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಸದಸ್ಯರುಗಳಾದ ಕೇಶವ ಹೊಸೋಳಿಕೆ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ, ಸನತ್ ಮುಳುಗಾಡು, ಉಷಾ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಉಪಸ್ಥಿತರಿದ್ದರು.
