Ad Widget

ಹಳೆಗೇಟು : ಕಾರು – ಸ್ಕೂಟಿ ಅಪಘಾತ

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರೊಂದಕ್ಕೆ ಸ್ಕೂಟಿ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

. . . . . . . . .

ಸುಳ್ಯದಿಂದ ಹರಿಹರಪಲ್ಲತ್ತಡ್ಕದ ಕಡೆಗೆ ಚಲಿಸುತ್ತಿದ್ದ ಕಾರಿಗೆ (KA21 Z 4868) ಪೈಚಾರು ಕಡೆಯಿಂದ ಬರುತ್ತಿದ್ದ ಸ್ಕೂಟಿ (KA21 EA 6591) ಡಿಕ್ಕಿಯಾಯಿತು. ಢಿಕ್ಕಿಯಾದ ರಭಸಕ್ಕೆ ಸವಾರ ಕಾರಿನ ಮೇಲೆ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ.‌ ಸುಳ್ಯ ಠಾಣೆಯಲ್ಲಿ ಪ್ರಕರಣ ರಾಜಿಯಲ್ಲಿ ಇತ್ಯರ್ಥವಾಯಿತೆಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!