ಕೊಲ್ಲಮೊಗ್ರು : ಸ್ಥಳೀಯರಿಂದ ಶ್ರಮದಾನ amarasuddi - March 12, 2025 at 9:38 0 Tweet on Twitter Share on Facebook Pinterest Email . . . . . . . . . ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ರಸ್ತೆ ಬದಿಯಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಸಂಚರಿಸಲು ಕಷ್ಟಕರವಾಗುತ್ತಿದ್ದು, ಮಾ.09 ರಂದು ಸ್ಥಳೀಯರು ಶ್ರಮದಾನದ ಮೂಲಕ ರಸ್ತೆ ಬದಿಯ ಕಾಡು ಹೆರೆದು ಸ್ವಚ್ಛಗೊಳಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ) Share this:WhatsAppLike this:Like Loading...