ಆನೆಗುಂಡಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬ ಬ್ರೇಕ್ ಡೌನ್ – ವಿದ್ಯುತ್ ವಿಳಂಬ ಸಾಧ್ಯತೆ amarasuddi - March 12, 2025 at 22:39 0 Tweet on Twitter Share on Facebook Pinterest Email ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ವಿಳಂಬವಾಗಬಹುದೆಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ . . . . . . . . . Share this:WhatsAppLike this:Like Loading...