Ad Widget

ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ಮೃತ್ಯು

ಮನೆಯಲ್ಲಿ ನಿಲ್ಲಿಸಿದ್ದ ಕಾರು ತನ್ನಷ್ಟಕ್ಕೆ ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದ್ದರಿಂದ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಾ.15 ನಡೆದಿದೆ.

. . . . . . . . .

ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದ್ದು, ಮನೆಯಲ್ಲಿದ್ದ ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅರಣ್ಯ ಇಲಾಖೆಯಲ್ಲಿ ಪಂಜ, ಮಂಗಳೂರು ಹಾಗೂ ಸಂಪಾಜೆ ಸೇವೆ ಸಲ್ಲಿಸಿದ್ದು ಸಂಪಾಜೆಯಲ್ಲಿ ರೇಂಜರ್ ಆಗಿ ನಿವೃತ್ತರಾಗಿದ್ದರು.

. . . . . . .

ಮೃತರು ಪತ್ನಿ, ಆಸ್ಟ್ರೇಲಿಯಲ್ಲಿರುವ ಪುತ್ರ ಅಜಯ್ ಬಾಸ್, ಮಗಳು ಹರ್ಷ ಬಾಸ್ , ಅಳಿಯ ಬಿಜು ದರ್ಖಾಸ್ ರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading