Ad Widget

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

. . . . . . . . .

ಪುಣ್ಯಭೂಮಿ ಅಯೋಧ್ಯೆಯಲ್ಲಿ ಇಂದು ನೆರವೇರಲಿರುವ ಪ್ರಭು ಶ್ರೀರಾಮಚಂದ್ರನ ಭವ್ಯಮಂದಿರದ ಭೂಮಿಪೂಜೆಯ ಅಂಗವಾಗಿ ನೆರವೇರಿದ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading