Ad Widget

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading