ಎನ್.ಎಂ .ಎಂ .ಎಸ್ ಪರೀಕ್ಷೆಯಲ್ಲಿ ಲಾವಣ್ಯ ಡಿ.ಎನ್. ತಾಲೂಕಿಗೆ ತೃತೀಯ amarasuddi - March 27, 2025 at 20:19 0 Tweet on Twitter Share on Facebook Pinterest Email 2024 – 25 ನೇ ಸಾಲಿನ ಎನ್.ಎಂ .ಎಂ .ಎಸ್ ಪರೀಕ್ಷೆಯಲ್ಲಿ ಲಾವಣ್ಯ ಡಿ.ಎನ್. 180 ರಲ್ಲಿ 104 ಅಂಕ ಪಡೆದು ಸುಳ್ಯ ತಾಲೂಕಿಗೆ ತೃತೀಯ ಸ್ಥಾನಿಯಾಗಿದ್ದಾರೆ. ಎಲಿಮಲೆ ಸ.ಪ್ರೌ.ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈ ಕೆ ಗುತ್ತಿಗಾರು ಗ್ರಾಮದ ದೇರುಮಜಲು ಪೈಕ ನೂತನ್ ಹಾಗೂ ರೂಪ ದಂಪತಿಗಳ ಪುತ್ರಿ. . . . . . . . . . Share this:WhatsAppLike this:Like Loading...