Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿಯಿಂದ ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಪ್ರಯುಕ್ತ ವಿಶೇಷ ಪ್ರಾರ್ಥನೆ

ಇಂದು ಅಯೋಧ್ಯೆಯ ಶ್ರೀರಾಮನ ಜನ್ಮ ಸ್ಥಳದಲ್ಲಿ
ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಕಾರ್ಯ ನಡೆಯುತ್ತಿದ್ದು ಆ ಭೂಮಿ ಪೂಜೆ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ವಿಶೇಷ ಪ್ರಾರ್ಥನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ ರವರ ಸಮ್ಮುಖದಲ್ಲಿ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎನ್ ಜಯಪ್ರಕಾಶ್ ರೈ . ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ ಎಸ್ ಗಂಗಾದರ , ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶಶಿಧರ ಎಂ ಜೆ , ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಗೋಕುಲ್ ದಾಸ್ ಸುಳ್ಯ , ಧರ್ಮಪಾಲ ಕೊಯಿಂಗಾಜೆ , ಬ್ಲಾಕ್ ಕಾಂಗ್ರೆಸ್ ವಕ್ತಾರರಾದ ನಂದರಾಜ ಸಂಕೇಶ , ಕಾಂಗ್ರೆಸ್ ನಾಯಕರಾದ ಬೆಟ್ಟ ಜಯರಾಮ್ ಭಟ್ , ಶ್ರೀರಾಮ್ ಮುಳ್ಯ , ಅನಿಲ್ ಬಳ್ಳಡ್ಕ , ಪ್ರೇಮ ಟೀಚರ್ , ಮಧುಸೂದನ ಬೂಡು , ಸುರೇಶ್ ಕಾಮತ್ ಜಯನಗರ ಮತ್ತಿತರರು ಉಪಸ್ಥಿತರಿದ್ದರು

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!