ಸುಳ್ಯ :  ಆರೋಗ್ಯ ರಕ್ಷಾ ಸಮಿತಿಯ ಸಭೆ

ಸುಳ್ಯ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆ ಏ. 01 ರಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಚಂದ್ರನ್ ಕೂಟೇಲ್, ಅಬ್ದುಲ್ ರಝಾಕ್,  ರಾಧಾಕೃಷ್ಣ ಪಾರಿವಾರಕಾನ, ಸುರೇಶ್ ಕಾಮತ್ ಗಿರೀಶ್ ಪಡ್ದoಬೈಲ್, ಸಂಜೀವ ಬಡ್ಡೆಕಲ್ಲು, ತಾಲೂಕು ಆಸ್ಪತ್ರೆ ಆಡಳಿತ ಅಧಿಕಾರಿ ಡಾಕ್ಟರ್ ಕರುಣಾಕರ  ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading