ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.08ರಂದು ಸಂಜೆ 4.30 ಕ್ಕೆ ಶೋ amarasuddi - April 7, 2025 at 16:56 0 Tweet on Twitter Share on Facebook Pinterest Email . . . . . . . . . ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.08ರಂದು ಮಂಗಳವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. Share this: Click to share on WhatsApp (Opens in new window) WhatsApp Like this:Like Loading...