Ad Widget

ಸುಳ್ಯ : ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಡಾ| ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ  ಶಾಸಕರಾದ ಭಾಗೀರಥಿ ಮುರುಳ್ಯ,, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಮಂಡಲ ಸಮಿತಿ ಕೋಶಾಧಿಕಾರಿ ಸುಬೋದ್ ಶೆಟ್ಟಿ, ಪ್ರಮುಖರಾದ ಪುಷ್ಪಾ ಮೆದಪ್ಪ, ನವೀನ್ ಕಾಯರ್ತೋಡಿ, ಶಿವರಾಮ್ ಕೇರ್ಪಳ, ಎಸ್ ಸಿ ಮೋರ್ಚಾ ಅಧ್ಯಕ್ಷ ವಿಜಯ ಆಲಡ್ಕ, ಪ್ರ ಕಾರ್ಯದರ್ಶಿ ಜಗನ್ನಾಥ, ನ ಪಂ ಸದಸ್ಯರಾದ ಸುಧಾಕರ್, ಸುಶೀಲ, ಶೀಲಾವತಿ, ಶಿಲ್ಪಾ, ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!