
33/11ಕೆ.ವಿ. ಮಾಡಾವು -ಸುಳ್ಯ, 33/11ಕೆ.ವಿ. ಪುತ್ತೂರು ಕ್ಯಾಂಪ್ಕೋ ಕಾವು ಮತ್ತು 33/11ಕೆ.ವಿ. ಪುತ್ತೂರು ಕುಂಬ್ರ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ. 18 (ಶುಕ್ರವಾರ) ಪೂರ್ವಾಹ್ನ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
