ಸುಪ್ರಸಿದ್ಧ ಜಿ. ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ವತಿಯಿಂದ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 30 ರಂದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000 ವರೆಗೆ ರಿಯಾಯಿತಿ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿ ಗೆ ರೂ.3000 ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂ ಗೆ ರೂ. 2500 ವರೆಗೆ ರಿಯಾಯಿತಿ ದೊರಕಲಿದ್ದು ಗ್ರಾಹಕರು ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಬೇಕಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
- Tuesday
- April 29th, 2025