Ad Widget

ಹರಿಹರ ಪಳ್ಳತ್ತಡ್ಕ : ಇಂದು(ಏ.30) ಸಂಜೆ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ

. . . . . . . . .

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರಿಂದ ಹಿಂದೂ ಪರಿವಾರ ಸಂಘಟನೆಗಳು ಹರಿಹರ ಪಳ್ಳತ್ತಡ್ಕ ಇದರ ನೇತೃತ್ವದಲ್ಲಿ ಸಂಜೆ 6:00 ಗಂಟೆಗೆ ಹರಿಹರ ಪಳ್ಳತ್ತಡ್ಕದ ಮುಖ್ಯ ಪೇಟೆಯಲ್ಲಿ “ಬೃಹತ್ ಪಂಜಿನ ಮೆರವಣಿಗೆ ಹಾಗೂ ಶ್ರದ್ದಾಂಜಲಿ ಸಭೆ” ನಡೆಯಲಿದ್ದು, ಪಂಜಿನ ಮೆರವಣಿಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಿಂದ ಪ್ರಾರಂಭಗೊಳ್ಳಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!