
2024-25 ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರೌಢಶಾಲಾ ವಿಭಾಗವು 78% ಫಲಿತಾಂಶ ದಾಖಲಾಗಿದೆ. ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮದಿಂದ ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 7 ವಿದ್ಯಾರ್ಥಿಗಳು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಅನ್ವಿತ್. ಎಂ.ವಿ 565, ಕೃತಿಕಾ 562,ಬೃಂದಾ ಎಂ.ವಿ 559,ಮಧುರ.ವಿ 550, ಶ್ರೀಮಾ.ಎನ್.ಬಿ 548, ಕೌಶಿಕ್.ಎ.ವಿ 541, ವಂದನಾ.ಡಿ 539 ಅಂಕ ಪಡೆದಿರುತ್ತಾರೆ.
