
ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಓೕಪರೇಟಿವ್ ಸೊಸೈಟಿ ವತಿಯಿಂದ ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡ ದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಅರ್ಪಿಸಿದರು.ನಿವೃತ್ತ ಯೋದ ನವೀನ್ ಸಂಪಾಜೆ ಆಗಮಿಸಿ ತಮ್ಮ ಸೇವಾ ಅನುಭವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
