
ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್‌ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನರಾದರು.
ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್‌ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನರಾದರು.
ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತರು ತಾಯಿ ಲಕ್ಷ್ಮೀ. ಪತ್ನಿ, ಪುತ್ರ ಶ್ಯಾಮ, ಓರ್ವ ಪುತ್ರಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ. ದುಬೈನ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮೃತದೇಹವನ್ನು ಭಾರತಕ್ಕೆ ತರಲಾಗುವುದು ಎಂದು ತಿಳಿದುಬಂದಿದೆ.