Ad Widget

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

. . . . . . . . .

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಡಿ ವೆಂಕಟರಮಣಯ್ಯ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.200,000/- (ರೂಪಾಯಿ ಎರಡು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಶೆಟ್ಟಿ, ಯವರು ಡಿ ವೆಂಕಟರಮಣಯ್ಯ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಖೆಯ ಪ್ರಬಂಧಕರಾದ ಸಂತೋಷ್ ಪಿ, ಸೀನಿಯರ್ ಮ್ಯಾನೇಜರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading