
ರೆನ್ಶಿ ಯೋಗ ಸಂಸ್ಥೆ ದುಬೈ ಯು.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈ ಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶರತ್ ಮರ್ಗಿಲಡ್ಕ ರವರು ಚಿನ್ನದ ಪದಕ ಗಳಿಸಿರುತ್ತಾರೆ.
ಇವರು ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಮರ್ಗಿಲಡ್ಕ ನಿವಾಸಿ.(ವರದಿ : ಉಲ್ಲಾಸ್ ಕಜ್ಜೋಡಿ)
