ಅರಂತೋಡು : ಪ್ರಾಥಮಿಕ ಶಾಲಾ ಬಳಿ ರಸ್ತೆಗೆ ಬಾಗಿರುವ ಅಪಾಯಕಾರಿ ಮರ ತೆರವುಗೊಳಿಸಲು ಒತ್ತಾಯ amarasuddi - May 26, 2025 at 13:45 0 Tweet on Twitter Share on Facebook Pinterest Email ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ನಿಂತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು ಅಪಾಯ ಸಂಭವಿಸುವ ಮೊದಲು ತೆರವುಗೊಳಿಸಲು ನಾಗರಿಕರು ಒತ್ತಾಯಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...