Ad Widget

ನಾಳೆ ( ಜೂ.10) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

33/11ಕೆ.ವಿ. ಬೆಳ್ಳಾರೆ, ಗುತ್ತಿಗಾರು ಮತ್ತು, ಸುಳ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 10 ಮಂಗಳವಾರದಂದು 33/11ಕೆ.ವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ಪೂರ್ವಾಹ್ನ 9.30 ರಿಂದ ಸಾಯಂಕಾಲ 6.00 ಗಂಟೆಯವರೆಗೆ ಹಾಗೂ 33/11ಕೆ.ವಿ ಕಾವು ಮತ್ತು 33/11ಕೆ.ವಿ ಸುಳ್ಯ ವಿದ್ಯುತ್ ಉಪಕೇಂದ್ರದಲ್ಲಿ ಪೂರ್ವಾಹ್ನ 9.30 ರಿಂದ ಸಾಯಂಕಾಲ 2.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

. . . . . . . . .

ಆದ್ದರಿಂದ 33/11ಕೆವಿ ಬೆಳ್ಳಾರೆ,ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!