Ad Widget

ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ ಸಹಭಾಗಿತ್ವದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಆಚರಿಸಲಾಯಿತು.

. . . . . . . . .

ಈ ಕಾರ್ಯಕ್ರಮಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗದ ಪ್ರಾಧ್ಯಾಪಕರು, ಎನ್ ಎಸ್ ಎಸ್ ಯೋಜನಾಧಿಕಾರಿ ಹಾಗು ಎನ್ ಎಸ್ ಎಸ್ ವಿದ್ಯಾರ್ಥಿಗಳು 50ಕ್ಕೂ ಅಧಿಕ ಔಷಧೀಯ ಸಸ್ಯಗಳನ್ನು ನೆಡುವುದರೊಂದಿಗೆ ಕಾರ್ಯಕ್ರಮವನ್ನು ನಡೆಸಿದರು.

. . . . . . .

ಕಾರ್ಯಕ್ರಮದ ನಂತರ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ ಯೋಗಾಭ್ಯಾಸ ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading