ದ.ಕ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ – ಇಂದು (ಜೂ.16) ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ amarasuddi - June 16, 2025 at 6:14 0 Tweet on Twitter Share on Facebook Pinterest Email ದ.ಕ.ಜಿಲ್ಲೆಯಾದ್ಯಂತ ಜೂ.16 ರಂದು ರೆಡ್ ಅಲರ್ಟ್ ಘೊಷಣೆಯಾಗಿದ್ದು ಅತಿಯಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...