Ad Widget

ನಾಳೆ (ಜೂ. 17) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ: 17.06.2025 (ಮಂಗಳವಾರ) ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು – ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading