ಧ್ವನಿಮಾಯೆ ಕಲಾವಿದೆ ಸುಳ್ಯದ ಸಾಯಿಶ್ರುತಿ ಪಿಲಿಕಜೆ ಝೀ ಕನ್ನಡ ವಾಹಿನಿಯ “ಮಹಾನಟಿ ರಿಯಾಲಿಟಿ ಶೋ” ಗೆ ಆಯ್ಕೆ

ಧ್ವನಿಮಾಯೆ ಕಲಾವಿದೆ, ಬಹುಮುಖ ಪ್ರತಿಭೆ ಸುಳ್ಯ ತಾಲೂಕು ಕುಕ್ಕುಜಡ್ಕದ ಸಾಯಿಶ್ರುತಿ ಪಿಲಿಕಜೆ ರವರು ಝೀ ಕನ್ನಡ ವಾಹಿನಿಯ “ಮಹಾನಟಿ ರಿಯಾಲಿಟಿ ಶೋ ಸೀಸನ್-2” ಕ್ಕೆ ಆಯ್ಕೆಯಾಗಿದ್ದು, ಗೋಲ್ಡನ್ ಟಿಕೆಟ್ ಪಡೆದುಕೊಂಡಿದ್ದಾರೆ.
ಪ್ರತೀ ಶನಿವಾರ ಹಾಗೂ ಭಾನುವಾರ ರಾತ್ರಿ 7:30ಕ್ಕೆ ಈ ರಿಯಾಲಿಟಿ ಶೋ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಅಮರಮುಡ್ನೂರು ಗ್ರಾಮದ ಶಿವಸಾಯಿ ಭಟ್ ಮತ್ತು ದಿ.ಸುಜ್ಯೋತಿ ದಂಪತಿಯ ಪುತ್ರಿಯಾಗಿರುವ ಸಾಯಿಶ್ರುತಿ ರವರು ಬೆಂಗಳೂರಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಉದ್ಯೋಗಿಯಾಗಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading