Ad Widget

ಮಂಡೆಕೋಲು : ಯೋಗ ದಿನಾಚರಣೆ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ಸಾಧಕರಾದ ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಸಂತೋಷ್ ಮುಂಡಕಜೆ ಹಾಗೂ ಯೋಗ ಸಾಧಕಿ ಪ್ರಶ್ವಿಜಾ ಸಂತೋಷ್ ಯೋಗ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading