Ad Widget

ಅರಂತೋಡು : ಸರಕಾರಿ ಬಸ್ಸುಗಳ ನಡುವೆ ಅಪಘಾತ – ಪ್ರಯಾಣಿಕರಿಗೆ ಗಂಭೀರ ಗಾಯ

ಅರಂತೋಡಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಇದೀಗ ಅಪಘಾತ ಸಂಭವಿಸಿದ್ದು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

. . . . . . . . .

ಅರಂತೋಡು ಎನ್.ಎಂ.ಪಿ.ಯು ಕಾಲೇಜು ಬಳಿ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಸುಳ್ಯ ಕೆ ವಿ ಜಿ ಆಸ್ಪತ್ರೆಗೆ ತರಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading