ಪೆರುವಾಜೆ ಅಕ್ರಮ ಗೋಸಾಗಾಟ ಪತ್ತೆ- ಆರೋಪಿ ಪೋಲೀಸ್ ವಶ

ಅಕ್ರಮವಾಗಿ ಕಸಾಯಿಖಾನೆಗೆ ಗೋ ಸಾಗಾಟ ಮಾಡುತ್ತಿದ್ದಾಗ ಪೆರುವಾಜೆ ಗ್ರಾಮದ ಕುಂಡಡ್ಕ -ಕಾಪು ಎಂಬಲ್ಲಿ ಬಜರಂಗದಳ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬೆಳ್ಳಾರೆ ಪೋಲೀಸರಿಗೆ ಒಪ್ಪಿಸಿದ್ದಾರೆ. ಕಸಾಯಿಖಾನೆಗೆ ದನದ ಸಾಗಾಟ ಮಾಡುತ್ತಿದ್ದ ಕೃಷ್ಣಪ್ಪ ಬಂಬಿಲ ಎಂಬಾತನನ್ನು ಹಿಡಿದು ಬೆಳ್ಳಾರೆ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಶ್ವಹಿಂದೂ ಪರಿಷತ್- ಬಜರಂಗದಳ ಬೆಳ್ಳಾರೆ ಮತ್ತು ಬಜರಂಗದಳ ಕೆಯ್ಯೂರು ಘಟಕದ ಕಾರ್ಯಕರ್ತರು ಕಾರ್ಯಚರಣೆ ನಡೆಸಿದ್ದರು ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading