Ad Widget

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರಿನ ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ ಆಚಾರ್ಯರವರು ರೂ 1,50,000 ದ ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ ಅಚ್ಯುತ ನಾಯಕ್ ರವರಿಗೆ ಹಸ್ತಾಂತರಿಸಿದರು.

. . . . . . . . .

ಈ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ್ ಕೊಳತ್ತಾಯ, ಸಂಚಾಲಕ ಸಂತೋಷ್ ಬಿ. ಕೋಶಾಧಿಕಾರಿಯಾದ ಸಂಪತ್ ಕುಮಾರ್, ಸದಸ್ಯರಾದ ಉಮೇಶ್ ನಾಯಕ್ ಮತ್ತು ಪ್ರಾಂಶುಪಾಲರಾದ ಪ್ರಸಾದ ಶಾನ್ ಭಾಗ್ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading