Ad Widget

ಸುಳ್ಯದಲ್ಲಿ ಎರಡನೇ ಹಂತದ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಸಮಾರೋಪ

ಸುಳ್ಯದಲ್ಲಿ ಎರಡನೇ ಹಂತದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿಯ ಸಮಾರೋಪ ಸಮಾರಂಭ ಕೇರ್ಪಳದ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಆ 8ರಂದು ನಡೆಯಿತು. ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರಧ್ವಾಜ್ ನೆರವೇರಿಸಿದರು.

. . . . . . . . .

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹಾ ಕಾರ್ಯವಾಹಕು ಹಾಗೂ ಹೊಸದಿಗಂತ ಪತ್ರಿಕೆಯ ಸಿ.ಓ. ಆಗಿರುವ ಪಿ.ಎಸ್. ಪ್ರಕಾಶ್ ಸಮಾರೋಪ ಭಾಷಣ ಮಾಡಿದರು. ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಗೋಪಿನಾಥ್ ಶೆಟ್ಟಿ ಮಾಣಿಲ, ಎ.ಪಿ.ಎಂ.ಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ , ಕೆ.ಯಂ.ಎಫ್ ನ ಪಶುವೈದ್ಯಾಧಿಕಾರಿ ಕೇಶವ ಸುಳ್ಳಿ, ಸಹಕಾರ ಭಾರತಿ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್, ಗ್ರಾಮ ವಿಕಾಸ ಸಮಿತಿಯ ಸಂಚಾಲಕರಾದ ವಿನೋದ್ ಬಳ್ಪ , ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗ ಕಾರ್ಯವಾಹರಾದ ನಾ. ಸೀತಾರಾಮ ಪ್ರಾಸ್ತಾವಿಕ ಮಾತುಗಳನ್ನಾಡಿದರು.

. . . . . . .


ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಸುನೀಲ್ ಕೇರ್ಪಳ ಸ್ವಾಗತಿಸಿದ್ದರು. ಸುದರ್ಶನ್ ಪಾತಿಕಲ್ಲು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆ ಯನ್ನು ಪೂರ್ಣಿಮ ನೆರವೇರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading