Ad Widget

ಗುತ್ತಿಗಾರು : ಬಿಜೆಪಿ ಬೂತ್ ಸಮಿತಿ  ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಗುರು ಪೂರ್ಣಿಮೆ ಅಂಗವಾಗಿ ಗುತ್ತಿಗಾರು ಗ್ರಾಮದ 123 ನೇ ಬೂತ್ ನ ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಅಧ್ಯಾಪಕರಾದ ಧ್ರುವ ಕುಮಾರ್ ಹಾಗೂ ಶ್ರೀಮತಿ ಭುವನೇಶ್ವರಿಯವರಿಗೆ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರು ಆಗಿರುವ ವೆಂಕಟ್ ದಂಬೆಕೋಡಿ ಹಾಗೂ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading