Ad Widget

ನಿಧನ : ಬಾಲಗೋಪಾಲ್ ಸುಬ್ರಹ್ಮಣ್ಯ

ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಹ್ಮಣ್ಯ ನಿವಾಸಿಯಾದ ಸುಬ್ರಹ್ಮಣ್ಯದಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಬಾಲಗೋಪಾಲ್ ಸುಬ್ರಹ್ಮಣ್ಯ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅಸೌಖ್ಯದಿಂದಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು.
ಗುತ್ತಿಗಾರಿನಲ್ಲಿ ಟಯರ್ ವರ್ಕ್ಸ್ ಅಂಗಡಿಯನ್ನು ನಡೆಸುತ್ತಿದ್ದ ಅವರು ಕಳೆದ 15 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ರಶ್ಮಿ ಅಟೋ ವರ್ಕ್ಸ್ ಎಂಬ ಶಾಪ್ ಅನ್ನು ನಡೆಸುತ್ತಿದ್ದರು.
ಮೃತರು ಪತ್ನಿ ಶ್ಯಾಮಲಾ, ಪುತ್ರ ಪ್ರಥಮ್, ಪುತ್ರಿ ಪ್ರಣಮ್ಯ, ಸಹೋದರರು, ಸಹೋದರಿ, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading