Ad Widget

ಪುತ್ತೂರು : ಮುಂಗಾರು ಕವಿಗೋಷ್ಠಿಯಲ್ಲಿ ಕವನ ವಾಚನ

ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ.) ಪುತ್ತೂರು ಇದರ ಆಶ್ರಯದಲ್ಲಿ ದಿ.ಚಿದಾನಂದ ಕಾಮತ್ ಕಾಸರಗೋಡು ಸ್ಮರಣಾರ್ಥ ಜು.13ರಂದು ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನಡೆದ ಮುಂಗಾರು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು “ಮನುಷ್ಯನಾಟಕ್ಕೆ ಮಳೆ ನಿಲ್ಲಲಿ” ಎಂಬ ಶೀರ್ಷಿಕೆಯ ಕವನ ವಾಚಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading