Ad Widget

ಕೊಲ್ಲಮೊಗ್ರು : ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಾ| ಡಿ.ವೀರೇಂದ್ರ ಹೆಗ್ಗಡೆ ರವರ ಜನ ಮಂಗಲ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಕಾರ್ಯಕ್ಷೇತ್ರದ “ಎ” ಒಕ್ಕೂಟದ ಕಾರ್ಯದರ್ಶಿಯಾದ ಅನಿತಾ ಬೊಂಬಿಲ ರವರ ಅತ್ತೆಯಾದ ಬಾಲಕಿ ರವರಿಗೆ ಸುಮಾರು 3 ತಿಂಗಳಿನಿಂದ ಮೂಳೆ ಸವೆತದಿಂದ ನಡೆದಾಡಲು ಕಷ್ಟವಾದ ಕಾರಣ ವೀಲ್ ಚೇರ್ ಗಾಗಿ ಯೋಜನೆಗೆ ಮನವಿ ಸಲ್ಲಿಸಿದ್ದರು. ಜು.16 ರಂದು ಅವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ಒಕ್ಕೂಟದ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ, ಸೇವಾ ಪ್ರತಿನಿಧಿ ಸಾವಿತ್ರಿ.ಪಿ.ವಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading