Ad Widget

ನಾಳೆ (ಜು.19) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಾಳೆ (ಜು.19 ಶನಿವಾರ) ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading