Ad Widget

ಮರ್ಕಂಜ : ಸರಕಾರಿ ಪ್ರೌಢಶಾಲೆಯಲ್ಲಿ ಕೋ-ಕೋ ಅಂಕಣ ರಚನೆ

ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಜು.19 ರಂದು ಕೋ-ಕೋ ಅಂಕಣ ರಚನೆಯು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ್.ಎಂ.ಟಿ ರವರ ಮಾರ್ಗದರ್ಶನದಲ್ಲಿ ಶ್ರಮಸೇವೆಯ ಮುಖಾಂತರ ನಡೆಯಿತು.
ಶ್ರಮದಾನದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ, ಸದಸ್ಯರುಗಳಾದ ದಿನಕರ ಕಾಳಮನೆ, ಕುಶಾಲಪ್ಪ ಕಬ್ಬಿನಡ್ಕ, ಹೇಮಕುಮಾರ್ ಕಂಜಿಪಿಲಿ, ಮಹಾವೀರ ಇಂದ್ರ, ಮಾಜಿ ಅಧ್ಯಕ್ಷರಾದ ಆನಂದ ಗೌಡ ಬಾನೂರು, ಮಾಜಿ ಸದಸ್ಯರಾದ ಕಾರ್ಯಪ್ಪ ಗೌಡ ಕಂಜಿಪಿಲಿ, ಮಕ್ಕಳ ಸುರಕ್ಷಾ ಸಮಿತಿಯ ಸದಸ್ಯರಾದ ಆನಂದ ಹಳ್ದಡ್ಕ, ಪೋಷಕರಾದ ಗಂಗಾಧರ ದೋಳ, ಹಿರಿಯ ವಿದ್ಯಾರ್ಥಿ ಸಂಘಟನೆಯ ವಿನ್ಯಾಸ್ ಹೊಸೊಳಿಕೆ ಭಾಗವಹಿಸಿದ್ದರು.
ಶಾಲಾ ಶಿಕ್ಷಕಿಯರು ಹಾಗೂ ಅಡುಗೆ ಸಿಬ್ಬಂದಿಯವರು ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading