Ad Widget

ನಾಳೆ (ಜು.22) ಬೆಳ್ಳಾರೆ ಭಾಗದಲ್ಲಿ ವಿದ್ಯುತ್ ಇಲ್ಲ

ಬೆಳ್ಳಾರೆ 33/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪೀಡರುಗಳಲ್ಲಿ ಜು.22 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಫೀಡರ್ ಗಳಾದ ಬೆಳ್ಳಾರೆ-1, ಬೆಳ್ಳಾರೆ -2, ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading