Ad Widget

ಹರಿಹರಪಲ್ಲತ್ತಡ್ಕ :  ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ

ಆಟೋರಿಕ್ಷಾ ಚಾಲಕರ ಸಂಘ ಹರಿಹರಪಲ್ಲತ್ತಡ್ಕ ಇದರ ವತಿಯಿಂದ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು.
ಸಂಘದ ಹಿರಿಯ ಸದಸ್ಯರಾದ ಪರಮೇಶ್ವರ ರಾಗಿಯಡ್ಕ ದೀಪ ಬೆಳಗಿಸಿ ಭಾರತಾಂಬೆಯ ಭಾವಚಿತ್ರಕ್ಕೆ ಫಲಪುಷ್ಪ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಧು ಗೋಳ್ಯಾಡಿ, ಕಾರ್ಯದರ್ಶಿ ರಾಕೇಶ್ ಬೆಂಡೋಡಿ, ಕೋಶಾಧಿಕಾರಿ ಭರತ್ ಕೇಮಟಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading