Ad Widget

ಏನೆಕಲ್ಲು : ಅನಾರೋಗ್ಯದಿಂದ ಮಹಿಳೆ ಮೃತ್ಯು

ಕಡಬ ತಾಲೂಕು ಏನೆಕಲ್ಲು ಗ್ರಾಮದ ಪದ್ನಡ್ಕ ದಿ.ವಿಜಯಕುಮಾರ್ ಪೂಜಾರಿಯವರ ಪುತ್ರಿ ಅಶ್ವಿನಿ(25) ಅಸೌಖ್ಯದಿಂದ ಜು.21 ರಂದು ನಿಧನರಾದರು.‌ 
ಅಶ್ವಿನಿ ಅವರಿಗೆ ಒಂದುವರೆ  ವರ್ಷಗಳ ಹಿಂದಷ್ಟೇ ಕೊಡಿಂಬಾಳದ ರಂಜಿತ್ ಅವರೊಂದಿಗೆ ವಿವಾಹವಾಗಿತ್ತು. 
ಅನಾರೋಗ್ಯ ಎಂದು ಚಿಕಿತ್ಸೆಗೆ ಹೋದಾಗ ಬ್ಲಡ್ ಕ್ಯಾನ್ಸರ್ ಎಂದು ಗೊತ್ತಾಗಿ ಅವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪತಿ ರಂಜಿತ್, ತಾಯಿ ಪ್ರಮೀಳಾ, ಸಹೋದರಿಯರಾದ ಭಾಗ್ಯಲಕ್ಷ್ಮಿ ಹಾಗೂ ನಿಶ್ಮಿತಾರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading