Ad Widget

ಕೊರಂಬಠ : ಮರ ಬಿದ್ದು 2 ಗಂಟೆಗಳ ಕಾಲ ನಡುಗಲ್ಲು-ಹರಿಹರ ರಸ್ತೆ ಬಂದ್ ; ವಾಹನ ಸಂಚಾರ ಸ್ಥಗಿತ

ನಡುಗಲ್ಲು-ಹರಿಹರ ರಸ್ತೆ ಮಧ್ಯದ ಕೊರಂಬಠ ಎಂಬಲ್ಲಿ ಬೃಹತ್ ಮರವೊಂದು ಬಳ್ಳಿಗಳ ಸಹಿತವಾಗಿ ಬಿದ್ದ ಪರಿಣಾಮ ವಾಹನ ಸಂಚಾರವು ಸುಮಾರು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು.‌
ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ರಸ್ತೆಯನ್ನು ಪುನರ್ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading