Ad Widget

ಸುಳ್ಯ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಆಟಿದ ಕೂಟ”

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಸುಳ್ಯ ಶಾಖೆಯಲ್ಲಿ ಜು.26 ರಂದು “ಆಟಿದ ಕೂಟ” ನಡೆಯಿತು.
ಆಟಿ ತಿಂಗಳು ಹಾಗೂ ನಾಗರ ಪಂಚಮಿಯ ಪ್ರಯುಕ್ತ ಜಿ.ಎಲ್ ಗ್ರಾಹಕರಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ಆಟಿಯ ತಿಂಡಿ-ತಿನಿಸುಗಳಾದ ಪತ್ರೋಡೆ, ಗೇನಸಾಲೆ ಹಾಗೂ ಕಷಾಯದ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading