Ad Widget

ಐನೆಕಿದು : ಗಾಳಿ-ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರಗಳನ್ನು ತೆರವುಗೊಳಿಸಲು ಮೆಸ್ಕಾಂ ಇಲಾಖೆಯವರಿಗೆ ಸಹಕರಿಸಿದ ನಿಸರ್ಗ ಯುವಕ ಮಂಡಲದ ಸದಸ್ಯರು

ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಗೆ ಐನೆಕಿದು ಗ್ರಾಮದ ಗುಂಡಡ್ಕದಿಂದ ಮಲೆಯಾಳದವರೆಗೆ ಪೈಲಾಜೆ, ಐನೆಕಿದು, ಕೆರೆಕಾಡು ಹಾಗೂ ನವಗ್ರಾಮ ಸೇರಿದಂತೆ ಮುಂತಾದ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಇದ್ದ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿಬಿದ್ದು ಸುಮಾರು 10 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಅಲ್ಲದೇ ರಸ್ತೆಗೆ ಮರಗಳು ಉರುಳಿಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯವರೊಂದಿಗೆ ಸಹಕರಿಸಿದ ಐನೆಕಿದು ನಿಸರ್ಗ ಯುವಕ ಮಂಡಲದ ಸದಸ್ಯರು ರಸ್ತೆಯಲ್ಲಿದ್ದ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading