Ad Widget

ದೇವಚಳ್ಳ : ಅನಾರೋಗ್ಯದಿಂದ ಮಹಿಳೆ ಮೃತ್ಯು

ದೇವಚಳ್ಳ ಗ್ರಾಮದ ಅಡ್ಡನಪಾರೆ ಕಲ್ಲಾಜೆ ಕುಸುಮಾಧರ ಅವರ ಪತ್ನಿ ಪ್ರಮೀಳಾ (42) ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಇಂದು ವರದಿಯಾಗಿದೆ.

. . . . . . . . .

ಬ್ರೈನ್ ಹೆಮರೇಜ್ ಗೆ ಒಳಗಾದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಮೃತರು ಪತಿ, ಪುತ್ರ ಭವಿಷ್, ಪುತ್ರಿ ಮಹಿತಾ, ತಂದೆ, ತಾಯಿ, ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading