Ad Widget

ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ಜಯಪ್ರಕಾಶ್ ಅನಾರೋಗ್ಯದಿಂದ ನಿಧನ

ಕನಕಮಜಲು ಗ್ರಾಮದ ಪಲ್ಲತ್ತಡ್ಕ ದಿ. ಶಿವರಾಮ ಗೌಡರ ಪುತ್ರ ಕೆ.ವಿ.ಜಿ .ಪಾಲಿಟೆಕ್ನಿಕ್ ಉದ್ಯೋಗಿ ಜಯಪ್ರಕಾಶ್ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

. . . . . . . . .

. . . . . . .

ಕೆಲ ಸಮಯದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರು ತಾಯಿ ದೇವಕಿ, ಪತ್ನಿ ಶರತ್ ಕುಮಾರಿ ( ಪ್ರಮೀಳಾ), ಪುತ್ರ ಧನ್ವಿತ್, ಪುತ್ರಿ ತನ್ವಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading