Ad Widget

ಸುಳ್ಯ, ಬೆಳ್ಳಾರೆ ಭಾಗದ ವಿವಿಧೆಡೆ ನಾಳೆ(ಆ.05) ವಿದ್ಯುತ್ ವ್ಯತ್ಯಯ

110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.05 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 4.00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading