Ad Widget

ಮರ್ಕಂಜ : ಸರ್ಕಾರಿ ಪ್ರೌಢಶಾಲೆಯಲ್ಲಿ ಗಜಾನನ ಯುವತಿ ಮಂಡಲದ ಸದಸ್ಯರಿಂದ ಶ್ರಮದಾನ

ಮರ್ಕಂಜದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಜಾನನ ಯುವತಿ ಮಂಡಲ(ರಿ.) ಬೊಮ್ಮಾರು ಇದರ ಸದಸ್ಯರಿಂದ ಆ.04 ರಂದು ಶ್ರಮದಾನ ನಡೆಯಿತು.
ಶ್ರಮದಾನದಲ್ಲಿ ಯುವತಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ಶಾಲಾ ಆವರಣದ ಮುಂಭಾಗದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಶ್ರಮದಾನದಲ್ಲಿ ತೊಡಗಿಸಿಕೊಂಡರು.
ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರು ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading