Ad Widget

ಮಾನ್ಯ ಡೆವಲಪರ್ಸ್ ವತಿಯಿಂದ ದೇವ ಸ.ಕಿ.ಪ್ರಾ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳ ವಿತರಣೆ

ದೇವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರ ಇದರ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಮಾಡಲಾಯಿತು.
ಪುಸ್ತಕವನ್ನು ಕೊಡುಗೆಯಾಗಿ ಸುಳ್ಯ ಮಾನ್ಯ ಡೆವಲಪರ್ಸ್  ಇದರ ಮಾಲಕರಾದ ಯತೀಶ್ ಗಟ್ಟಿಗಾರು ಮತ್ತು ಶ್ರೀಮತಿ ಮಣಿಶ್ರೀ ಇವರು ನೀಡಿದರು.
ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜಯಪ್ರಕಾಶ್ ಮುತ್ಲಾಜೆ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವಲಯ ಒಕ್ಕೂಟಗಳ ಅಧ್ಯಕ್ಷರಾದ ಯೋಗೀಶ್ ದೇವ, ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಶಿಕ್ಷಕಿಯರಾದ ಶ್ರೀಮತಿ ಅನುಷಾ, ಶ್ರೀಮತಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಿಖಿತಾ ಪಾರೆಪ್ಪಾಡಿ, ಸಹಾಯಕಿ ಸೀತಾರತ್ನ ದೇವ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading