Ad Widget

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಬೀಳ್ಕೊಡುಗೆ ಮತ್ತು ಸ್ವಾಗತ ಕಾರ್ಯಕ್ರಮ

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಪ್ಸ ಬಿ.ಯು ಇವರಿಗೆ ಬೀಳ್ಕೊಡುಗೆ ಮತ್ತು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ದೇವಿಕಾ.ಕೆ ಇವರಿಗೆ ಸ್ವಾಗತ ಕಾರ್ಯಕ್ರಮ ಆ.5 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು.
ಪ್ರಾಥಮಿಕ ಆರೋಗ್ಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ, ವೇದಿಕೆಯಲ್ಲಿ ಉಪಸ್ಥಿತರಿದ್ದರು, 
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ.ಕೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading