Ad Widget

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಯುವಕನ ತುರ್ತು ಚಿಕಿತ್ಸೆಗೆ ಬೇಕಿದೆ ನೆರವಿನ ಹಸ್ತ

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಯುವಕನ ತುರ್ತು ಚಿಕಿತ್ಸೆಗೆ ಸಾರ್ವಜನಿಕರ ಸಹಾಯಹಸ್ತ ಬೇಕಿದೆ.
ಅರಂತೋಡು ಗ್ರಾಮದ ಕಿರ್ಲಾಯ ಎಂಬಲ್ಲಿ ವಾಸವಿರುವ ಲೋಲಜಾಕ್ಷ.ಎ.ಕೆ ಮೇಲಡ್ತಲೆ ಅವರಿಗೆ ಆ.05 ರಂದು ಮಿದುಳಿನ ರಕ್ತಸ್ರಾವದಿಂದಾಗಿ ಪ್ರಜ್ಞೆ ಕಳೆದುಕೊಂಡು ಮಂಗಳೂರಿನ ಯೇನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಹೆಚ್ಚಿನ ಚಿಕೆತ್ಸೆಗೆ ತಕ್ಷಣಕ್ಕೆ ಐದು ಲಕ್ಷ ರೂಪಾಯಿಗಳ ಅವಶ್ಯಕತೆ ಇರುತ್ತದೆ ಎಂದು ವೈದ್ಯರು ತಿಳಿಸಿರುತ್ತಾರೆ. ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಇವರ ಮನೆಯವರಿಗೆ ಈ ಮೊತ್ತವನ್ನು ಭರಿಸುವ ಶಕ್ತಿ ಇಲ್ಲದಿರುವ ಕಾರಣ ಸಹೃದಯಿ ದಾನಿಗಳು ತಮ್ಮ ಕೈಯಲ್ಲಾದ ಸಹಾಯವನ್ನು ಮಾಡಿ ಕಷ್ಟಕ್ಕೆ ನೆರವಾಗಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಸಹಾಯ ಮಾಡಲಿಚ್ಚಿಸುವವರು ಇಲ್ಲಿ ಕಾಣಿಸಿದ ಸ್ಕ್ಯಾನರ್ ಬಳಸಿ ಹಣ ಸಂದಾಯ ಮಾಡಬಹುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading